ಸೋಮವಾರಪೇಟೆ, ಅ. 7: ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿದಲ್ಲಿ ಮಾತ್ರ ಸಾರ್ವಜನಿಕರ ಸಹಕಾರ ಸಿಗುತ್ತದೆ ಎಂದು ಪೊಲೀಸ್ ಉಪ ಅಧೀಕ್ಷಕ ಪಿ.ಕೆ.ಮುರಳೀಧರ್ ಹೇಳಿದರು.

ಸೋಮವಾರಪೇಟೆ ಪೊಲೀಸ್ ಠಾಣಾಧಿಕಾರಿಯಾಗಿ ಸೇವೆ ಸಲ್ಲಿಸಿ, ಇದೀಗ ಚಾಮರಾಜನಗರಕ್ಕೆ ವರ್ಗಾವಣೆಗೊಂಡಿರುವ ಎಂ. ಶಿವಣ್ಣ ಅವರಿಗೆ ಐಗೂರಿನ

ಸೋಮವಾರಪೇಟೆ ಪೊಲೀಸ್ ಠಾಣಾಧಿಕಾರಿಯಾಗಿ ಸೇವೆ ಸಲ್ಲಿಸಿ, ಇದೀಗ ಚಾಮರಾಜನಗರಕ್ಕೆ ವರ್ಗಾವಣೆಗೊಂಡಿರುವ ಎಂ. ಶಿವಣ್ಣ ಅವರಿಗೆ ಐಗೂರಿನ ಹೇಳಿದರು. ಸಮಾಜದ ಕೆಲಸ ಮಾಡುವಾಗ ಕೆಲವೊಮ್ಮೆ ಕುಟುಂಬವನ್ನೂ ಮರೆಯ ಬೇಕಾಗುತ್ತದೆ. ಆರೋಪಿಗಳನ್ನು ಸೆರೆ ಹಿಡಿಯುವ ಸಂದರ್ಭ ಮೈಯೆಲ್ಲಾ ಕಣ್ಣಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.

ಕಳೆದ 20 ವರ್ಷಗಳಿಂದ ರಾಜ್ಯದ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದೇನೆ. ಆದರೆ ಸೋಮ ವಾರಪೇಟೆ ಠಾಣಾ ವ್ಯಾಪ್ತಿಯಲ್ಲಿನ ನಾಗರಿಕರು ಕಾನೂನಿಗೆ ಹೆಚ್ಚಿನ ಗೌರವ ಕೊಟ್ಟಿದ್ದಾರೆ ಎಂದರು.

ಇದೇ ಸಂದರ್ಭ ಸೋಮ ವಾರಪೇಟೆ ಠಾಣೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿರುವ ರವೀಂದ್ರನಾಥ್, ಕೃಷ್ಣಪ್ಪ, ಸುನಿಲ್ ಅವರುಗಳನ್ನು ಬೀಳ್ಕೊಡ ಲಾಯಿತು. ವೇದಿಕೆಯಲ್ಲಿ ಪೊಲೀಸ್ ವೃತ್ತ ಆರಕ್ಷಕ ನಿರೀಕ್ಷಕ ನಂಜುಂಡೇಗೌಡ, ಸುಂಟಿಕೊಪ್ಪ ಠಾಣಾಧಿಕಾರಿ ಜಯರಾಮ್ ಉಪಸ್ಥಿತರಿದ್ದರು.