ಮಡಿಕೇರಿ, ಅ. 7: ಮಡಿಕೇರಿ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ದ್ವಿತೀಯ ಅವಧಿಗೆ ನೂತನ ಅಧ್ಯಕ್ಷರಾಗಿ ಎಸ್.ಎಂ. ಅಂಬಿ ಕಾರ್ಯಪ್ಪ ಹಾಗೂ ಉಪಾಧ್ಯಕ್ಷರಾಗಿ ಎನ್.ಸಿ. ಅನಂತ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಎಪಿಎಂಸಿಯ ಮೊದಲ ಇಪ್ಪತ್ತು ತಿಂಗಳ ಅವಧಿಯಲ್ಲಿ ಅಧ್ಯಕ್ಷರಾಗಿ ಮಡಿಕೇರಿ, ಅ. 7: ಮಡಿಕೇರಿ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ದ್ವಿತೀಯ ಅವಧಿಗೆ ನೂತನ ಅಧ್ಯಕ್ಷರಾಗಿ ಎಸ್.ಎಂ. ಅಂಬಿ ಕಾರ್ಯಪ್ಪ ಹಾಗೂ ಉಪಾಧ್ಯಕ್ಷರಾಗಿ ಎನ್.ಸಿ. ಅನಂತ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಎಪಿಎಂಸಿಯ ಮೊದಲ ಇಪ್ಪತ್ತು ತಿಂಗಳ ಅವಧಿಯಲ್ಲಿ ಅಧ್ಯಕ್ಷರಾಗಿ ಸಹಕಾರದೊಂದಿಗೆ ರೈತ ಪರವಾಗಿ ಉತ್ತಮವಾಗಿ ಕಾರ್ಯನಿರ್ವಹಿಸುವ ಭರವಸೆ ನೀಡಿದರು. ಉಪಾಧ್ಯಕ್ಷರಾಗಿ ಆಯ್ಕೆಯಾದ ಅನಂತ್ ಮಾತನಾಡಿ, ಎಪಿಎಂಸಿಯನ್ನು ಉತ್ತಮ ಕಾರ್ಯನಿರ್ವಹಣೆಯ ಮೂಲಕ ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಶ್ರಮಿಸುವದಾಗಿ ತಿಳಿಸಿ, ಎಲ್ಲರ ಸಹಕಾರವನ್ನು ಕೋರಿದರು.