ಮಡಿಕೇರಿ, ಅ. 7: ಇತ್ತೀಚಿಗೆ ಜಿಲ್ಲೆಯಲ್ಲಿ ಸಂಭವಿಸಿದ ಮಳೆಹಾನಿ ಪ್ರದೇಶಗಳಿಗೆ ಬಾಳುಗೋಡುವಿನ ಕೊಡವ ಸಮಾಜಗಳ ಒಕ್ಕೂಟದ ಮಹಿಳಾ ವಿಭಾಗದ ಪ್ರಮುಖರು ಭೇಟಿ ನೀಡಿ ಪರಿಶೀಲಿಸಿದರು.
ಮಹಿಳಾ ವಿಭಾಗದ ಅಧ್ಯಕ್ಷೆ ಚೆರಿಯಪ್ಪಂಡ ಇಮ್ಮಿ ಉತ್ತಪ್ಪ ಹಾಗೂ ಕಾರ್ಯದರ್ಶಿ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ಅವರ ನೇತೃತ್ವದಲ್ಲಿ ಮದೆನಾಡು, ಜೋಡುಪಾಲ, ಕಾಟಕೇರಿ, ಹೆಬ್ಬೆಟ್ಟಗೇರಿ, ಮಡಿಕೇರಿ, ಅ. 7: ಇತ್ತೀಚಿಗೆ ಜಿಲ್ಲೆಯಲ್ಲಿ ಸಂಭವಿಸಿದ ಮಳೆಹಾನಿ ಪ್ರದೇಶಗಳಿಗೆ ಬಾಳುಗೋಡುವಿನ ಕೊಡವ ಸಮಾಜಗಳ ಒಕ್ಕೂಟದ ಮಹಿಳಾ ವಿಭಾಗದ ಪ್ರಮುಖರು ಭೇಟಿ ನೀಡಿ ಪರಿಶೀಲಿಸಿದರು.
ಮಹಿಳಾ ವಿಭಾಗದ ಅಧ್ಯಕ್ಷೆ ಚೆರಿಯಪ್ಪಂಡ ಇಮ್ಮಿ ಉತ್ತಪ್ಪ ಹಾಗೂ ಕಾರ್ಯದರ್ಶಿ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ಅವರ ನೇತೃತ್ವದಲ್ಲಿ ಮದೆನಾಡು, ಜೋಡುಪಾಲ, ಕಾಟಕೇರಿ, ಹೆಬ್ಬೆಟ್ಟಗೇರಿ, ಮಾದರಿ ಮನೆಯನ್ನು ಕರ್ಣಂಗೇರಿ ಗ್ರಾಮದಲ್ಲಿಡಲಾಗಿದ್ದು, ಇದನ್ನು ಪರಿಶೀಲಿಸಿದ ಮಹಿಳಾ ವಿಭಾಗದ ಪ್ರಮುಖರು ವಸತಿ ಕಲ್ಪಿಸುವ ಯೋಜನೆ ಶೀಘ್ರ ಅನುಷ್ಠಾನ ಗೊಳ್ಳಬೇಕು ಎಂದರು. ಮಹಿಳಾ ನಿರ್ದೇಶಕಿಯರು ಹಾಗೂ ಸದಸ್ಯರು ಈ ಸಂದರ್ಭ ಹಾಜರಿದ್ದರು.