ಮಡಿಕೇರಿ, ಅ. 7: ಪೆರಾಜೆ ಗ್ರಾ.ಪಂ. ವ್ಯಾಪ್ತಿಯ ಗ್ರಾಮ ಸಭೆಯು ತಾ. 10 ರಂದು ಬೆಳಿಗ್ಗೆ 10 ಗಂಟೆಗೆ ಪಂಚಾಯಿತಿ ಸಭಾಭವನದಲ್ಲಿ ನಡೆಯಲಿದೆ. ಗ್ರಾ.ಪಂ., ಜಿ.ಪಂ., ತಾ.ಪಂ. ಪ್ರತಿನಿಧಿಗಳೊಂದಿಗೆ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.