ಕುಶಾಲನಗರ, ಅ. 9: ಸೋಮವಾರಪೇಟೆ ತಾಲೂಕಿನ ಕುಶಾಲನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ 2ನೇ ಅವಧಿಯ ಅಧ್ಯಕ್ಷರಾಗಿ ಎಂ.ಡಿ.ರಮೇಶ್ ಹಾಗೂ ಉಪಾಧ್ಯಕ್ಷರಾಗಿ ಸಿ.ಪಿ. ವಿಜಯ ಪುನರಾಯ್ಕೆಯಾಗಿದ್ದಾರೆ.
ಸೋಮವಾರಪೇಟೆ ತಹಶೀಲ್ದಾರ್ ಮಹೇಶ್ ಅವರ ನೇತೃತ್ವದಲ್ಲಿ ನಡೆದ 2ನೇ ಅವಧಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಕೂಡಿಗೆ ಕ್ಷೇತ್ರದ ಎಂ.ಡಿ.ರಮೇಶ್ ಹಾಗೂ ಇವರ ವಿರುದ್ಧವಾಗಿ ಕುಶಾಲನಗರ, ಅ. 9: ಸೋಮವಾರಪೇಟೆ ತಾಲೂಕಿನ ಕುಶಾಲನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ 2ನೇ ಅವಧಿಯ ಅಧ್ಯಕ್ಷರಾಗಿ ಎಂ.ಡಿ.ರಮೇಶ್ ಹಾಗೂ ಉಪಾಧ್ಯಕ್ಷರಾಗಿ ಸಿ.ಪಿ. ವಿಜಯ ಪುನರಾಯ್ಕೆಯಾಗಿದ್ದಾರೆ.
ಸೋಮವಾರಪೇಟೆ ತಹಶೀಲ್ದಾರ್ ಮಹೇಶ್ ಅವರ ನೇತೃತ್ವದಲ್ಲಿ ನಡೆದ 2ನೇ ಅವಧಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಕೂಡಿಗೆ ಕ್ಷೇತ್ರದ ಎಂ.ಡಿ.ರಮೇಶ್ ಹಾಗೂ ಇವರ ವಿರುದ್ಧವಾಗಿ ಹೊಂದಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ತೀವ್ರ ಕುತೂಹಲ ಮೂಡಿಸಿತ್ತು.
ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಎಂ.ಡಿ.ರಮೇಶ್ 8 ಮತಗಳಿಸುವದರೊಂದಿಗೆ ಪುನರಾಯ್ಕೆಗೊಂಡರು.
ಜೆಡಿಎಸ್ ಅಭ್ಯರ್ಥಿ ಗೋಪಾಲ್ 7 ಮತಗಳಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಿ.ಪಿ.ವಿಜಯ 8 ಮತ ಗಳಿಸಿ ವಿಜೇತರಾದರೆ, ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಎ.ಜಿ.ವಿಜಯ್ 7 ಮತಗಳೊಂದಿಗೆ ಪರಾಜಿತರಾದರು.