ಮಡಿಕೇರಿ, ಅ. 10: ನಗರದ ಸ್ಟೀವರ್ಟ್ ಹಿಲ್‍ನಲ್ಲಿಂದು ವಿದ್ಯುತ್ ಟ್ರಾನ್ಸ್‍ಫಾರ್ಮರ್‍ವೊಂದರಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡು ಕೆಲ ಕಾಲ ಹೊತ್ತಿ ಉರಿದ ಘಟನೆ ನಡೆಯಿತು. ಅದೃಷ್ಟವಶಾತ್ ಯಾವದೇ ಹೆಚ್ಚಿನ ಅನಾಹುತ ಸಂಭವಿಸಲಿಲ್ಲ.