ಮಡಿಕೇರಿ, ಅ. 10: ಅಶ್ವಿನಿ ಆಸ್ಪತ್ರೆಯ ವಿಶ್ವಸ್ಥ ಮಂಡಳಿಯ ಸದಸ್ಯ ಹಾಗೂ ಗೌರವ ಕಾರ್ಯದರ್ಶಿ ಎಸ್.ಎಸ್. ಸಂಪತ್‍ಕುಮಾರ್ ಹಾಗೂ ಮಾಜಿ ಗೌರವ ಕಾರ್ಯದರ್ಶಿ ಮತ್ತು ಸದಸ್ಯ ಜಿ. ರಾಜೇಂದ್ರ ಇವರುಗಳು ತಮ್ಮ ಸ್ಥಾನಗಳಿಗೆ ಅನಿವಾರ್ಯ ಕಾರಣಗಳಿಂದಾಗಿ ರಾಜೀನಾಮೆ ನೀಡಿದ್ದಾರೆ.