ಮಡಿಕೇರಿ, ಅ. 10: ಮಹಾತ್ಮ ಗಾಂಧೀಜಿಯವರ 150ನೇ ವರ್ಷಾಚರಣೆ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಿರ್ಮಿಸಿದ ಸ್ತಬ್ಧಚಿತ್ರವು ಬುಧವಾರ ಸೋಮವಾರಪೇಟೆಗೆ ಆಗಮಿಸಿತು.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ತಳವಾರ್, ತಾಲ್ಲೂಕು ಕಚೇರಿಯ ಅರುಣಾ, ಆರೋಗ್ಯ ನಿರೀಕ್ಷಕರಾದ ಉದಯಕುಮಾರ್, ಶಾಲಾ-ಕಾಲೇಜು ವಿದ್ಯಾರ್ಥಿಗಳು ಇತರರು ಇದ್ದರು.