ಸೋಮವಾರಪೇಟೆ, ಅ.11: ಕಳೆದ ಆಗಸ್ಟ್‍ನಲ್ಲಿ ತಾಲೂಕಿನ ವಿವಿಧೆಡೆ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಕಷ್ಟ-ನಷ್ಟಕ್ಕೊಳಗಾದ ಪ್ರದೇಶಗಳು ಮತ್ತು ಮನೆ-ಬೆಳೆ ಹಾನಿಗಳ ಕುರಿತು ವಾಸ್ತವಿಕವಾಗಿ ಪುನರ್ ಸರ್ವೆ ನಡೆಸಿ ವರದಿ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಯಿತು.

ತಾಲೂಕು ಪಂಚಾಯಿತಿಯ ಪ್ರಗತಿ ಪರಿಶೀಲನಾ ಸಭೆಯು ಅಧ್ಯಕ್ಷೆ ಪುಷ್ಪಾ ರಾಜೇಶ್ ಅಧ್ಯಕ್ಷತೆಯಲ್ಲಿ ಇಲ್ಲಿನ ತಾ.ಪಂ. ಸಭಾಂಗಣದಲ್ಲಿ ನಡೆಯಿತು. ಪ್ರಾಕೃತಿಕ ವಿಕೋಪಕ್ಕೆ ತಾಲೂಕಿನ ಹಲವಷ್ಟು ಭೂ ಪ್ರದೇಶ, ಸಾರ್ವಜನಿಕ ಆಸ್ತಿಪಾಸ್ತಿ, ಕೃಷಿ ಪ್ರದೇಶ ಹಾನಿಗೀಡಾಗಿದೆ. ಎಲ್ಲಾ ಇಲಾಖೆಗಳು ಈವರೆಗೆ ನಡೆಸಿರುವ ಸರ್ವೆ ಸಮಂಜಸವಾಗಿಲ್ಲ. ಈ ಹಿನ್ನೆಲೆ ಪುನರ್ ಸರ್ವೆ ನಡೆಸಿ ತಾ.ಪಂ.ಗೆ ವರದಿ ಸಲ್ಲಿಸಬೇಕೆಂಬ ನಿರ್ಣಯವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಯಿತು.

ಕೆದಕಲ್‍ನಿಂದ ಮಾದಾಪುರ ಹೋಬಳಿಯ ಮೂವತ್ತೊಕ್ಲುವರೆಗೆ

ಕೆದಕಲ್‍ನಿಂದ ಮಾದಾಪುರ ಹೋಬಳಿಯ ಮೂವತ್ತೊಕ್ಲುವರೆಗೆ ಕುಮಾರ್ ಸಭೆಗೆ ತಿಳಿಸಿದರು. ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ಇಟ್ಟುಕೊಂಡಿರುವ ಪರಿಹಾರದ ಚೆಕ್‍ಗಳನ್ನು ತಕ್ಷಣ ಫಲಾನುಭವಿಗಳಿಗೆ ವಿತರಿಸಲು ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗೆ ಸೂಚಿಸಲಾಯಿತು.

ಗರ್ವಾಲೆ ಗ್ರಾ.ಪಂ. ವ್ಯಾಪ್ತಿಯ ಕೊತ್ತನಮೊಟ್ಟೆ ಎಂಬಲ್ಲಿ ಸುಮಾರು 60 ಕುಟುಂಬಗಳಿಗೆ ನಿವೇಶನ ಕಲ್ಪಿಸಲು ಅವಕಾಶವಿದ್ದು, ಕಂದಾಯ ಇಲಾಖೆ ಅಗತ್ಯ ದಾಖಲಾತಿಗಳನ್ನು ಒದಗಿಸಬೇಕು. ಮೂವತ್ತೊಕ್ಲಿನಲ್ಲಿ ಸ್ಮಶಾನ ಮತ್ತು ಕಸವಿಲೇವಾರಿಗೆ ಗುರುತಿಸಿರುವ ಜಾಗಕ್ಕೆ ಸಂಬಂಧಿಸಿದಂತೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಅಭಿಮನ್ಯುಕುಮಾರ್ ಸೂಚಿಸಿದರು.

ತಾಲೂಕಿನಲ್ಲಿ ಮಹಾಮಳೆಗೆ 194 ಜಾನುವಾರುಗಳು ಕಾಣೆಯಾಗಿದ್ದು, 41 ಜಾನುವಾರುಗಳ ಕಳೇಬರ ಪತ್ತೆಯಾಗಿದೆ. 32 ಜಾನುವಾರುಗಳ ಪಾಲಕರಿಗೆ ಪರಿಹಾರ ಹಣ ನೀಡಲಾಗಿದೆ. ಜಾನುವಾರುಗಳ

ಕುಮಾರ್ ಸಭೆಗೆ ತಿಳಿಸಿದರು. ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ಇಟ್ಟುಕೊಂಡಿರುವ ಪರಿಹಾರದ ಚೆಕ್‍ಗಳನ್ನು ತಕ್ಷಣ ಫಲಾನುಭವಿಗಳಿಗೆ ವಿತರಿಸಲು ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗೆ ಸೂಚಿಸಲಾಯಿತು.

ಗರ್ವಾಲೆ ಗ್ರಾ.ಪಂ. ವ್ಯಾಪ್ತಿಯ ಕೊತ್ತನಮೊಟ್ಟೆ ಎಂಬಲ್ಲಿ ಸುಮಾರು 60 ಕುಟುಂಬಗಳಿಗೆ ನಿವೇಶನ ಕಲ್ಪಿಸಲು ಅವಕಾಶವಿದ್ದು, ಕಂದಾಯ ಇಲಾಖೆ ಅಗತ್ಯ ದಾಖಲಾತಿಗಳನ್ನು ಒದಗಿಸಬೇಕು. ಮೂವತ್ತೊಕ್ಲಿನಲ್ಲಿ ಸ್ಮಶಾನ ಮತ್ತು ಕಸವಿಲೇವಾರಿಗೆ ಗುರುತಿಸಿರುವ ಜಾಗಕ್ಕೆ ಸಂಬಂಧಿಸಿದಂತೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಅಭಿಮನ್ಯುಕುಮಾರ್ ಸೂಚಿಸಿದರು.

ತಾಲೂಕಿನಲ್ಲಿ ಮಹಾಮಳೆಗೆ 194 ಜಾನುವಾರುಗಳು ಕಾಣೆಯಾಗಿದ್ದು, 41 ಜಾನುವಾರುಗಳ ಕಳೇಬರ ಪತ್ತೆಯಾಗಿದೆ. 32 ಜಾನುವಾರುಗಳ ಪಾಲಕರಿಗೆ ಪರಿಹಾರ ಹಣ ನೀಡಲಾಗಿದೆ. ಜಾನುವಾರುಗಳ ವಿದ್ಯಾರ್ಥಿಗಳಿಗೆ ವಸತಿ ನಿಲಯದ ಬೇಡಿಕೆಯಿದ್ದು, ಈ ಬಗ್ಗೆ ಶಾಸಕ ಅಪ್ಪಚ್ಚು ರಂಜನ್ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.

ತಾಲೂಕಿನ 14 ಗ್ರಾಮ ಪಂಚಾಯಿತಿಯಲ್ಲಿರುವ ಗ್ರಂಥಾಲಯ ವನ್ನು ಸ್ಥಳೀಯ ಶಾಲೆಗಳಿಗೆ ಸ್ಥಳಾಂತರಿಸಲು ಆದೇಶ ಬಂದಿದೆ. ತಾಲೂಕಿನ 36 ಶಾಲೆಗಳ ದುರಸ್ತಿಗೆ ತಲಾ 1.50ಲಕ್ಷ ಅನುದಾನ ಬಿಡುಗಡೆಯಾಗಿದೆ. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಕಾರ್ಯದಲ್ಲಿ ಶೇ.73ರಷ್ಟು ಸಾಧನೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ ಸಭೆಯ ಗಮನಕ್ಕೆ ತಂದರು.

ಪ್ರಾಕೃತಿ ವಿಕೋಪ ಸಂದರ್ಭದಲ್ಲಿ ಸೆಸ್ಕ್, ಲೋಕೋಪಯೋಗಿ, ಅರಣ್ಯ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಹಗಲಿರುಳೆನ್ನದೆ ಸಮನ್ವಯತೆಯಿಂದ ಕೆಲಸ ಮಾಡಿದ್ದಾರೆ ಎಂದು ಸಭೆಯಲ್ಲಿ ಶ್ಲಾಘಿಸಲಾಯಿತು.

ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಆಯುಷ್ ಇಲಾಖೆ, ಕಾರ್ಮಿಕರ ಇಲಾಖೆ, ಜಿ.ಪಂ., ಲೋಕೋಪಯೋಗಿ ಸೇರಿದಂತೆ ಇತರ ಇಲಾಖೆಗಳ ಅಧಿಕಾರಿಗಳು ಸಭೆಗೆ ಇಲಾಖಾವಾರು ವರದಿ ಸಲ್ಲಿಸಿದರು.

ತಾಲೂಕು ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಹೆಚ್.ಎನ್. ತಂಗಮ್ಮ, ತಾ.ಪಂ. ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಸುನಿಲ್ ಉಪಸ್ಥಿತರಿದ್ದರು.