ಗೋಣಿಕೊಪ್ಪ ವರದಿ, ಅ. 13: ಸಕಾರಾತ್ಮಕ ಶಕ್ತಿಯನ್ನು ಬಳಸಿಕೊಂಡು ಉನ್ನತ ಸಾಧನೆ ಮಾಡಲು ಸಾಧ್ಯವಿದೆ ಎಂದು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾದೀಶೆ ನೂರುನ್ನಿಸ ಅಭಿಪ್ರಾಯಪಟ್ಟರು.

ಅಂತರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಅಂಗವಾಗಿ ಪೊನ್ನಂಪೇಟೆ ಸಾಯಿಶಂಕರ ಶಾಲಾ ಗೋಣಿಕೊಪ್ಪ ವರದಿ, ಅ. 13: ಸಕಾರಾತ್ಮಕ ಶಕ್ತಿಯನ್ನು ಬಳಸಿಕೊಂಡು ಉನ್ನತ ಸಾಧನೆ ಮಾಡಲು ಸಾಧ್ಯವಿದೆ ಎಂದು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾದೀಶೆ ನೂರುನ್ನಿಸ ಅಭಿಪ್ರಾಯಪಟ್ಟರು.

ಅಂತರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಅಂಗವಾಗಿ ಪೊನ್ನಂಪೇಟೆ ಸಾಯಿಶಂಕರ ಶಾಲಾ ದೊರೆತಂತಾಗುತ್ತದೆ. ಡಾ. ಅಬ್ದುಲ್ ಕಲಾಂ ಹೇಳಿದ ಹಾಗೇ ಹೆಚ್ಚು ಸಕಾರಾತ್ಮಕ ಚಿಂತನೆಯಲ್ಲಿ ನಾವು ತೊಡಗಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿ ಕೆ.ಎಂ. ಮೀನಾಕುಮಾರಿ ಉದ್ಘಾಟಿಸಿ ಮಾತನಾಡಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಕುರಿತು ಹೇಳಿದರು. ಮಹಿಳೆಯರ ಹಕ್ಕುಗಳನ್ನು ಅರಿತುಕೊಂಡು ದೌರ್ಜನ್ಯ ನಡೆದಾಗ ದೊರೆತಂತಾಗುತ್ತದೆ. ಡಾ. ಅಬ್ದುಲ್ ಕಲಾಂ ಹೇಳಿದ ಹಾಗೇ ಹೆಚ್ಚು ಸಕಾರಾತ್ಮಕ ಚಿಂತನೆಯಲ್ಲಿ ನಾವು ತೊಡಗಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿ ಕೆ.ಎಂ. ಮೀನಾಕುಮಾರಿ ಉದ್ಘಾಟಿಸಿ ಮಾತನಾಡಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಕುರಿತು ಹೇಳಿದರು.