ಮಡಿಕೇರಿ, ಅ. 15 : ಸಂಪಾಜೆ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಕುಮಾರ್ ಚೆದ್ಕಾರ್ ಆಯ್ಕೆ ಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಬಾಲಚಂದ್ರ ಕಳಗಿ ಅವರು ರಾಜೀನಾಮೆ ನೀಡಿ ತೆರವಾಗಿದ್ದ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ನಡೆಯಿತು.