ಸೋಮವಾರಪೇಟೆ, ಅ. 16: ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದ ಬಾಲಕರ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಇಲ್ಲಿನ ಸಂತ ಜೋಸೆಫರ ಕಾಲೇಜಿನ ವಿದ್ಯಾರ್ಥಿಗಳು ಜಯಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ಬಾಲಕಿಯರ ತಂಡವು ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.