ಸೋಮವಾರಪೇಟೆ, ಅ. 17: ಇಲ್ಲಿನ ಕೊಡವ ಸಮಾಜದಲ್ಲಿ ಹೆಚ್ಚುವರಿ ಕೊಠಡಿಯ ಉದ್ಘಾಟನೆಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೆರವೇರಿಸಿದರು.

ಈ ಸಂದರ್ಭ ಕೊಡವ ಸಮಾಜದ ಅಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್, ಉಪಾಧ್ಯಕ್ಷ ಬಾಚಿನಾಡಂಡ ಪೂಣಚ್ಚ, ಸಮಾಜದ ಪದಾಧಿಕಾರಿಗಳು ಉಪಸ್ಥಿತರಿದ್ದರು.