ಸೋಮವಾರಪೇಟೆ, ಅ. 17: ಬಳಗುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಪಡೆದು ಕೊಂಡಿರುವ ಸೋಮವಾರಪೇಟೆ ರೋಟರಿ ಸಂಸ್ಥೆಯಿಂದ, ಶಾಲೆಯ ಕ್ರೀಡಾಪಟುಗಳಿಗೆ ಅಗತ್ಯ ಕ್ರೀಡಾ ಪರಿಕರಗಳನ್ನು ವಿತರಿಸಲಾಯಿತು.
ಕಳೆದ 3 ವರ್ಷಗಳಿಂದ ರೋಟರಿ ಸಂಸ್ಥೆಯು ಈ ಶಾಲೆಯನ್ನು ದತ್ತು ಪಡೆದುಕೊಂಡು ನಿರಂತರವಾಗಿ ವಿದ್ಯಾರ್ಥಿಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುತ್ತಿದ್ದು, ಸೋಮವಾರಪೇಟೆ, ಅ. 17: ಬಳಗುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಪಡೆದು ಕೊಂಡಿರುವ ಸೋಮವಾರಪೇಟೆ ರೋಟರಿ ಸಂಸ್ಥೆಯಿಂದ, ಶಾಲೆಯ ಕ್ರೀಡಾಪಟುಗಳಿಗೆ ಅಗತ್ಯ ಕ್ರೀಡಾ ಪರಿಕರಗಳನ್ನು ವಿತರಿಸಲಾಯಿತು.
ಕಳೆದ 3 ವರ್ಷಗಳಿಂದ ರೋಟರಿ ಸಂಸ್ಥೆಯು ಈ ಶಾಲೆಯನ್ನು ದತ್ತು ಪಡೆದುಕೊಂಡು ನಿರಂತರವಾಗಿ ವಿದ್ಯಾರ್ಥಿಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುತ್ತಿದ್ದು, ಹಾಕಿ ಆಟದ ಕಲಾತ್ಮಕತೆ, ಕ್ರೀಡಾ ಸ್ಪೂರ್ತಿ ರಕ್ತಗತವಾಗಿ ಬಂದಿದೆ. ಇದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಎಲ್ಲರಿಂದಾಗಬೇಕು ಎಂದರು.
ಪರಿಕರ ವಿತರಣೆ ಸಂದರ್ಭ ರೋಟರಿ ಸಂಸ್ಥೆಯ ಭರತ್ ಭೀಮಯ್ಯ, ನಿಕಟಪೂರ್ವ ಅಧ್ಯಕ್ಷ ಕೆ.ಡಿ. ಬಿದ್ದಪ್ಪ, ಬಿ.ಸಿ. ವೆಂಕಟೇಶ್, ಮೋಹನ್ ರಾಮ್, ಯಶವಂತ್, ಗ್ರಾಮಸ್ಥರಾದ ಚಂಗಪ್ಪ, ಬಿ.ಎಸ್. ಮಂಜುನಾಥ್, ಶಾಲೆಯ ಮುಖ್ಯ ಶಿಕ್ಷಕಿ ಸುಶೀಲ ಮತ್ತಿತರರು ಉಪಸ್ಥಿತರಿದ್ದರು.