ಮಡಿಕೇರಿ, ಅ. 18: ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ಕ್ರೀಡಾಕೂಟದಲ್ಲಿ ಸಂಪಾಜೆ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿ ಹೆಚ್.ಕೆ. ದರ್ಶನ್ ಹ್ಯಾಮರ್ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ ಎ.ವೈ. ಆದರ್ಶ ಪಿ.ಯು. ವಿಭಾಗದ ಟೆನ್ನಿಕೊಯ್ಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.