ಕುಶಾಲನಗರ, ಅ. 22: ಕುಶಾಲನಗರ ಪಟ್ಟಣ ಪಂಚಾಯಿತಿ ಚುನಾವಣೆ ಪ್ರಚಾರಕ್ಕೆ ಯುವ ಜನತಾದಳ ಪ್ರಮುಖ ಪ್ರಜ್ವಲ್ ರೇವಣ್ಣ ಇಂದು ಆಗಮಿಸಿದ್ದು, ಎರಡು ದಿನಗಳ ಕಾಲ ಪಟ್ಟಣದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.