ಮಡಿಕೇರಿ, ಅ. 22: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ ಮಡಿಕೇರಿ, ಗ್ರಾಮ ಪಂಚಾಯತ್ ಸಂಪಾಜೆ, ಚೆಂಬು, ಪೆರಾಜೆ, ಮದೆನಾಡು ಮತ್ತು ಗಾಳಿಬೀಡು, ಭಗವಾನ್ ಸ್ವಸಹಾಯ ಸಂಘ ಚೆಂಬು, ಲಯನ್ಸ್ ಕ್ಲಬ್ ಸಂಪಾಜೆ, ರೋಟರಿ ಮಿಸ್ಟಿಹಿಲ್ಸ್ ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ, ಅ. 22: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ ಮಡಿಕೇರಿ, ಗ್ರಾಮ ಪಂಚಾಯತ್ ಸಂಪಾಜೆ, ಚೆಂಬು, ಪೆರಾಜೆ, ಮದೆನಾಡು ಮತ್ತು ಗಾಳಿಬೀಡು, ಭಗವಾನ್ ಸ್ವಸಹಾಯ ಸಂಘ ಚೆಂಬು, ಲಯನ್ಸ್ ಕ್ಲಬ್ ಸಂಪಾಜೆ, ರೋಟರಿ ಮಿಸ್ಟಿಹಿಲ್ಸ್ ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ವಿವರವಾದ ಮಾಹಿತಿ ನೀಡಿದರು. ಸಂಪಾಜೆ ಗ್ರಾ.ಪಂ. ಉಪಾಧ್ಯಕ್ಷ ಸುಂದರ ಬಿ.ಆರ್., ಜಿ.ಕೆ.ಎಸ್. ಭಟ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಜಿಲ್ಲಾ ರಕ್ತನಿಧಿ ಕೇಂದ್ರದ ಸಿಬ್ಬಂದಿಗಳು, ಲಯನ್ಸ್ ಕ್ಲಬ್ ಸದಸ್ಯರು, ರೋಟರಿ ಮಿಸ್ಟಿಹಿಲ್ಸ್, ಭಗವಾನ್ ಸ್ವಸಹಾಯ ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

\