ಸೋಮವಾರಪೇಟೆ, ಅ.24: ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಚುನಾವಣೆ ಹಿನ್ನೆಲೆ ಪ.ಪಂ. ವ್ಯಾಪ್ತಿಯಲ್ಲಿ ಪರವಾನಗಿ ಹೊಂದಿರುವ ಬಂದೂಕುದಾರರು ತಾ. 26ರ ಒಳಗಡೆ ಪೊಲೀಸ್ ಠಾಣೆಯಲ್ಲಿ ತಮ್ಮ ಬಂದೂಕುಗಳನ್ನು ಠೇವಣಿ ಇಡಬೇಕೆಂದು ಠಾಣಾಧಿಕಾರಿ ತಿಳಿಸಿದ್ದಾರೆ.