ಮಡಿಕೇರಿ, ನ. 7: ವೀರಾಜಪೇಟೆಯ ಅಖಿಲ ಕೊಡವ ಸಮಾಜದ ವಾರ್ಷಿಕ ಮಹಾಸಭೆ ತಾ. 20ರಂದು ಬೆಳಿಗ್ಗೆ 10.30ಕ್ಕೆ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ. ಸಮಾಜದ ಅಧ್ಯಕ್ಷ ಮಾತಂಡ ಸಿ. ಮೊಣ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.