ಕುಶಾಲನಗರ, ನ. 7: ಪರಿಸರ ಮಾರಕ ಪಟಾಕಿ ಮುಕ್ತ ದೀಪಾವಳಿ ಆಚರಣೆ ಮೂಲಕ ಪರಿಸರ ಜಾಗೃತಿಗೆ ಪ್ರತಿಯೊಬ್ಬರೂ ಕಂಕಣ ಬದ್ದರಾಗಬೇಕೆಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಂಚಾಲಕ ಟಿ.ಜಿ. ಪ್ರೇಮ್‍ಕುಮಾರ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ಕುಶಾಲನಗರ ಬಾಲಕಿಯರ ಸರಕಾರಿ ಪ್ರೌಢಶಾಲೆ ಇಕೋಕ್ಲಬ್ ಸಂಯುಕ್ತಾಶ್ರಯದಲ್ಲಿ ಸ್ಥಳೀಯ ಬಾಲಕಿಯರ ಸರಕಾರಿ ಪ್ರೌಢಶಾಲೆ ಕುಶಾಲನಗರ, ನ. 7: ಪರಿಸರ ಮಾರಕ ಪಟಾಕಿ ಮುಕ್ತ ದೀಪಾವಳಿ ಆಚರಣೆ ಮೂಲಕ ಪರಿಸರ ಜಾಗೃತಿಗೆ ಪ್ರತಿಯೊಬ್ಬರೂ ಕಂಕಣ ಬದ್ದರಾಗಬೇಕೆಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಂಚಾಲಕ ಟಿ.ಜಿ. ಪ್ರೇಮ್‍ಕುಮಾರ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ಕುಶಾಲನಗರ ಬಾಲಕಿಯರ ಸರಕಾರಿ ಪ್ರೌಢಶಾಲೆ ಇಕೋಕ್ಲಬ್ ಸಂಯುಕ್ತಾಶ್ರಯದಲ್ಲಿ ಸ್ಥಳೀಯ ಬಾಲಕಿಯರ ಸರಕಾರಿ ಪ್ರೌಢಶಾಲೆ ಎಂದರು. ಕಾವೇರಿ ನದಿ ಸ್ವಚ್ಛತಾ ಆಂದೋಲನದ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ವಿದ್ಯಾರ್ಥಿಗಳಿಗೆ ಪರಿಸರ ಸ್ನೇಹಿ ದೀಪಾವಳಿ ಆಚರಣೆ ಕುರಿತಾದ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭ ಗಿಡವೊಂದನ್ನು ಶಾಲಾ ಮುಖ್ಯ ಶಿಕ್ಷಕಿ ಪುಷ್ಪಾ ಅವರಿಗೆ ನೀಡಲಾಯಿತು.

ಶಾಲೆಯ ಇಕೋ ಕ್ಲಬ್ ಸಂಚಾಲಕ ಪುಟ್ಟರಾಜು, ಪ್ರೌಢಶಾಲಾ ಶಿಕ್ಷಕರ ಸಂಘದ ಮೈಸೂರು ವಿಭಾಗ ಸಂಚಾಲಕ ರಂಗಸ್ವಾಮಿ, ಶಿಕ್ಷಕರಾದ ಶಿವಣ್ಣ, ಮಹದೇವಪ್ಪ, ಬಸವರಾಜು, ಮಾರ್ಗರೇಟ್, ರಶ್ಮಿ ಹಾಗೂ ವಿದ್ಯಾರ್ಥಿಗಳು ಇದ್ದರು.