ಮಡಿಕೇರಿ, ನ. 11: ಚೆಟ್ಟಿಮಾನಿ ಬಳಿ ಪದಕಲ್ಲು ಗ್ರಾಮದ ಅಲ್ಪಸಂಖ್ಯಾತರ ನೂತನ ಸಮುದಾಯ ಭವನವನ್ನು ತಾ. 13 ರಂದು (ನಾಳೆ) ಮಧ್ಯಾಹ್ನ 12.15 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹ್ಮದ್, ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್, ಶಾಸಕರುಗಳಾದ ಕೆ.ಜಿ. ಬೋಪಯ್ಯ, ವೀಣಾ ಅಚ್ಚಯ್ಯ ಸೇರಿದಂತೆ ಸ್ಥಳೀಯ ಸಂಸ್ಥೆ ಪ್ರತಿನಿಧಿಗಳು, ಸಂಘ ಸಂಸ್ಥೆ ಪ್ರಮುಖರು ಭಾಗವಹಿಸಲಿದ್ದಾರೆ.ಸಮುದಾಯ ಭವನ ಉದ್ಘಾಟನೆ

ಮಡಿಕೇರಿ, ನ. 11: ಚೆಟ್ಟಿಮಾನಿ ಬಳಿ ಪದಕಲ್ಲು ಗ್ರಾಮದ ಅಲ್ಪಸಂಖ್ಯಾತರ ನೂತನ ಸಮುದಾಯ ಭವನವನ್ನು ತಾ. 13 ರಂದು (ನಾಳೆ) ಮಧ್ಯಾಹ್ನ 12.15 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹ್ಮದ್, ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್, ಶಾಸಕರುಗಳಾದ ಕೆ.ಜಿ. ಬೋಪಯ್ಯ, ವೀಣಾ ಅಚ್ಚಯ್ಯ ಸೇರಿದಂತೆ ಸ್ಥಳೀಯ ಸಂಸ್ಥೆ ಪ್ರತಿನಿಧಿಗಳು, ಸಂಘ ಸಂಸ್ಥೆ ಪ್ರಮುಖರು ಭಾಗವಹಿಸಲಿದ್ದಾರೆ.