ಮಡಿಕೇರಿ, ನ. 11: ಮೈಸೂರು ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ನಡೆದ ಮಾಧ್ಯಮ ಕಾರ್ಯಾಗಾರದಲ್ಲಿ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ನೇತೃತ್ವದಲ್ಲಿ ಕೊಡಗಿನ 10 ಪತ್ರಕರ್ತರು ಪಾಲ್ಗೊಂಡಿದ್ದರು.

ಯುನಿಸೆಫ್, ಮೈಸೂರು ವಿಶ್ವ ವಿದ್ಯಾಲಯ ಪತ್ರಿಕೋದ್ಯಮ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ, ನ. 11: ಮೈಸೂರು ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ನಡೆದ ಮಾಧ್ಯಮ ಕಾರ್ಯಾಗಾರದಲ್ಲಿ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ನೇತೃತ್ವದಲ್ಲಿ ಕೊಡಗಿನ 10 ಪತ್ರಕರ್ತರು ಪಾಲ್ಗೊಂಡಿದ್ದರು.

ಯುನಿಸೆಫ್, ಮೈಸೂರು ವಿಶ್ವ ವಿದ್ಯಾಲಯ ಪತ್ರಿಕೋದ್ಯಮ ವಿಭಾಗದ ಸಂಯುಕ್ತ ಆಶ್ರಯದಲ್ಲಿ ವ್ಯಕ್ತಿಯಾಗಿ ಪಾಲ್ಗೊಂಡಿದ್ದರು. ವಿಷಯ ಮಂಡಿಸುವದರೊಂದಿಗೆ ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಯಿಂದ ಆಗಮಿಸಿದ್ದ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಮೈಸೂರು ವಿವಿ ಕುಲಸಚಿವ ಪ್ರೊ. ಆರ್. ರಾಜಣ್ಣ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಯುನಿಸೆಫ್‍ನ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣದ ಮುಖ್ಯ ಕ್ಷೇತ್ರಾಧಿಕಾರಿ ಮೈತಲ್ ರಸ್ದಿಯಾ, ಸಂವಹನ ತಜ್ಞ ಪ್ರಸೂನ್ ಸೇನ್, ಮೈಸೂರು ವಿವಿ ಪತ್ರಿಕೋದ್ಯಮ ಮತ್ತು ಸಂವಹನ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಎಂ.ಎಸ್. ಸಪ್ನಾ ಪಾಲ್ಗೊಂಡಿದ್ದರು. ಸಮಾರೋಪ ಸಮಾರಂಭದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಅಧ್ಯಕ್ಷ ಸಿ.ಕೆ. ಮಹೇಂದ್ರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.

ಮಾಧ್ಯಮ ಕಾರ್ಯಾಗಾರದಲ್ಲಿ ಕೊಡಗಿನ ಪತ್ರಕರ್ತರು