ಮಡಿಕೇರಿ, ನ. 12: ತಲಕಾವೇರಿಯಲ್ಲಿ ತಾ. 15 ರಂದು ಮಧ್ಯಾಹ್ನ 3 ಗಂಟೆಯ ನಂತರ ಕ್ಷೇತ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮದ ಸಲುವಾಗಿ ಭಕ್ತರಿಗೆ ಹಾಗೂ ಪ್ರವಾಸಿಗರಿಗೆ ಪ್ರವೇಶವನ್ನು ನಿಷೇಧ ಮಾಡಲಾಗುತ್ತದೆ ಎಂದು ದೇವಾಲಯ ವ್ಯವಸ್ಥಾಪಕ ಸಮಿತಿಯ ಪ್ರಕಟಣೆ ತಿಳಿಸಿದೆ.