ಮಡಿಕೇರಿ, ನ. 14: ಕುಂದಚೇರಿ ಗ್ರಾ.ಪಂ. ಜಮಾಬಂದಿ ಮತ್ತು ನಮ್ಮ ಗ್ರಾಮ ನಮ್ಮ ಯೋಜನೆಯ ಗ್ರಾಮ ಸಭೆ ತಾ. 15 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಗ್ರಾ.ಪಂ. ಕಚೇರಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷ ಪಿ.ಎಂ. ಜಯಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.