ಮಡಿಕೇರಿ, ನ. 14: ನಗರದ ಲಿಟ್ಲ್ ಫ್ಲವರ್ ವಿದ್ಯಾ ಸಂಸ್ಥೆ ವತಿಯಿಂದ ತಾ. 17 ರಂದು ಬೆಳಿಗ್ಗೆ 9 ಗಂಟೆಗೆ ಮಕ್ಕಳ ದಿನಾಚರಣೆ ಪ್ರಯುಕ್ತ ‘ಛದ್ಮವೇಷ ಸ್ಪರ್ಧೆ’ ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ.