ಮಡಿಕೇರಿ, ನ. 14: ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ತಾ. 16-ರಂದು ಮಕ್ಕಳ ದಿನಾಚರಣೆಯ ಅಂಗವಾಗಿ ಸರ್ಕಾರಿ ಪದವಿಪೂರ್ವ ಶಾಲೆ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ವಿಜ್ಞಾನ ಹಬ್ಬ ಸ್ಪರ್ಧೆಯನ್ನು ಕಾರಣಾಂತರದಿಂದ ಮುಂದೂಡಲಾಗಿದೆ.