ಮೂರ್ನಾಡು. ನ. 16: ಮೂರ್ನಾಡು ವಿದ್ಯಾಸಂಸ್ಥೆಯ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಬಾಲ್ಯವಿವಾಹ ಅಪರಾಧ ತಡೆ ಮಾಸಾಚರಣೆಯ ಪ್ರಯುಕ್ತ ಜಾಥಾ ನಡೆಯಿತು. ಮೂರ್ನಾಡು ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಪುದಿಯೊಕ್ಕಡ ಸುಬ್ರಮಣಿ ಜಾಥಾವನ್ನು ಉದ್ಘಾಟಿಸಿದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಎ.ಎಸ್. ರಶ್ಮಿ ಮತ್ತು ಶಿಕ್ಷಕ ವೃಂದದವರು ಹಾಜರಿದ್ದರು.