ಮಡಿಕೇರಿ, ನ. 19: ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ದಂಪತಿಗಳಿಗೆ ಸರಳ ವಿವಾಹ ಯೋಜನೆಯಡಿ ಆರ್ಥಿಕ ನೆರವು ಮಂಜೂರು ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ ತಿತಿತಿ.sತಿ. ಞಚಿಡಿ.ಟಿiಛಿ.iಟಿ ಹಾಗೂ ಹೆಚ್ಚಿನ ಮಾಹಿತಿ ಗಾಗಿ 08272-225531, 08272-223552, 08276-281115, 08274-249476ನ್ನು ಸಂಪರ್ಕಿಸ ಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.