ಮಡಿಕೇರಿ, ನ. 19: ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧಾ ಕಾರ್ಯಕ್ರಮ ಮಡಿಕೇರಿಯ ಸೆಂಟ್ ಮೈಕಲ್ ಶಾಲೆಯಲ್ಲಿ ನಡೆಯಿತು. ಪೊನ್ನಂಪೇಟೆ ಸರಕಾರಿ ಶಾಲಾ ವಿದ್ಯಾರ್ಥಿಗಳು ವಲಯ ಮಟ್ಟದ ಜಾನಪದ ನೃತ್ಯದಲ್ಲಿ ಪ್ರಥಮ ಸ್ಥಾನದೊಂದಿಗೆ, ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.