ಮಡಿಕೇರಿ, ನ. 19: ತಾ.20ರಂದು (ಇಂದು) ಈದ್ ಮಿಲಾದ್ ಪ್ರಯುಕ್ತ ಸಾರ್ವತ್ರಿಕ ರಜೆ ಘೋಷಣೆಯಾದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ವಿ.ವಿ. ಪ್ರಕಟಣೆ ತಿಳಿಸಿದೆ.