ಒಡೆಯನಪುರ, ನ. 19: ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಮೀಪದ ಅಂಕನಹಳ್ಳಿ ಸರಕಾರಿ ಪ್ರೌಢಶಾಲೆಯ ಹತ್ತನೆ ತರಗತಿ ವಿದ್ಯಾರ್ಥಿ ಬಿ.ಎಂ.ದಿಲೀಪ್‍ಕುಮಾರ್ ಮಿಮಿಕ್ರಿ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾನೆ