ಮಡಿಕೇರಿ, ನ. 20: ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಸಭೆಯು ತಾ. 21 ರಂದು (ಇಂದು) ಕುಶಾಲನಗರದ ಮಿಸ್ಟ್ ಫ್ಲವರ್ ರೆಸಿಡೆನ್ಸಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಜೋಸೆಫ್ ಸ್ಯಾಮ್ ಅವರ ಅಧ್ಯಕ್ಷತೆಯಲ್ಲಿ ಮಧ್ಯಾಹ್ನ 2.30 ಗಂಟೆಗೆ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಾನ್ಸನ್ ಪಿಂಟೋ ತಿಳಿಸಿದ್ದಾರೆ.