ಕುಶಾಲನಗರ, ನ. 20: ಕನ್ನಡ ರಾಜ್ಯೋತ್ಸವ ಅಂಗವಾಗಿ ಕಾವೇರಿ ನಿಸರ್ಗಧಾಮ ಮುಂಭಾಗದ ಆಟೋ ಚಾಲಕರು ಮತ್ತು ಮಾಲೀಕರ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಆಟೋ ಚಾಲಕರು ಮತ್ತು ವಿಳಾಸ ಹಾಗೂ ಕವಿಗಳ ಕಿರು ಪರಿಚಯವನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮುಲ್ಲೇಂಗಡ ಮಧೋಷ್ ಪೂವಯ್ಯ ಅವರಿಗೆ ತಲುಪಿಸಲು ಕೋರಲಾಗಿದೆ. ಹೆಚ್ಚಿನ 9480556667 ಸಂಪರ್ಕಿಸಬಹುದು.