ಕೂಡಿಗೆ, ನ. 22: ಕೂಡಿಗೆಯ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಆವರಣದಲ್ಲಿ ತುಳಸಿ ಪೂಜೆ ನಡೆಯಿತು. ಈ ಸಂದರ್ಭ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಅಲಂಕಾರ, ಅಭಿಷೇಕಗಳು ನಡೆದವು. ಕುಶಾಲನಗರ ಕಾವೇರಿ ಕಲಾ ಪರಿಷತ್ ವತಿಯಿಂದ ಭರತನಾಟ್ಯ ನಡೆಯಿತು.