ಕುಶಾಲನಗರ, ನ. 22: ಕುಶಾಲನಗರ ಶಿರಡಿ ಸಾಯಿ ಬಾಬಾ ಟ್ರಸ್ಟ್ ವತಿಯಿಂದ ಸಾಯಿ ಬಾಬಾ ದೇವಾಲಯದಲ್ಲಿ ತಾ. 23 ರಂದು (ಇಂದು) ಬಾಬಾ ಅವರಿಗೆ ಹುಣ್ಣಿಮೆ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಅಭಿಷೇಕ, ಮಹಾ ಆರತಿ, ಅನ್ನಸಂತರ್ಪಣೆ ಕಾರ್ಯಕ್ರಮಗಳ ಜೊತೆಗೆ 9 ಗಂಟೆಗೆ ವಿಶೇಷವಾಗಿ ಸತ್ಯನಾರಾಯಣ ಪೂಜೆ ನಡೆಯಲಿದೆ.