ಗೋಣಿಕೊಪ್ಪ ವರದಿ, ಡಿ. 7: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನೀಡುವ ರಾಜ್ಯ ಮಟ್ಟದ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿಗೆ ನಾಣಚ್ಚಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಚೇಂದೀರ ಕಾವೇರಮ್ಮ ಸುಬ್ಬಯ್ಯ ಆಯ್ಕೆಯಾಗಿದ್ದಾರೆ.

33 ವರ್ಷಗಳಿಂದ ಕಾರ್ಯಕರ್ತೆಯಾಗಿ ಅಂಗನವಾಡಿ ಕೇಂದ್ರಗಳಲ್ಲಿ ನೀಡುತ್ತಿರುವ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.