ಮಡಿಕೇರಿ, ಡಿ. 10: ಕರ್ನಾಟಕ ಅಭಿವೃದ್ಧಿ ಹಾಗೂ 20 ಅಂಶಗಳ ಕಾರ್ಯಕ್ರಮದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಅಧ್ಯಕ್ಷತೆಯಲ್ಲಿ ತಾ. 11 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ. ಸಿಇಒ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.