ನಾಪೋಕ್ಲು, ಡಿ. 10: ಇತ್ತೀಚೆಗೆ ಗದಗ ಜಿಲ್ಲೆಯಲ್ಲಿ ನಡೆದ ರಾಜ್ಯಮಟ್ಟದ ಪ್ರೌಢಶಾಲಾ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ, ಇಲ್ಲಿನ ಸೇಕ್ರೆಡ್ ಹಾರ್ಟ್ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ದಿಲನ್ ತಿಮ್ಮಯ್ಯ ದ್ವಿತೀಯ ಸ್ಥಾನ ಗಳಿಸಿದ್ದಾರೆ.