ಶನಿವಾರಸಂತೆ, ಡಿ. 21: ಕೊಡ್ಲಿಪೇಟೆ ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಮಕ್ಕಳ ಗ್ರಾಮಸಭೆ ತಾ. 22ರಂದು (ಇಂದು) ಪೂರ್ವಾಹ್ನ 11 ಗಂಟೆಗೆ ಕೊಡ್ಲಿಪೇಟೆ ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಹಿಣಿ ಸುಬ್ರಮಣ್ಯಚಾರ್ ವಹಿಸುವರು.