ಮಡಿಕೇರಿ, ಡಿ. 24 : ಪ್ರಸಕ್ತ 2018-19ನೇ ಸಾಲಿನ ನವೆಂಬರ್ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ತ್ರೈಮಾಸಿಕ ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಅವರ ಅಧ್ಯಕ್ಷತೆಯಲ್ಲಿ ತಾ. 27 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಲಕ್ಷ್ಮಿಪ್ರಿಯ ಅವರು ತಿಳಿಸಿದ್ದಾರೆ.