ಮಡಿಕೇರಿ, ಡಿ. 24: ಕಾಳಚಂಡ ಟಿ. ನೀತು ಅಶ್ವಿನಿ ಕ್ರೀಡಾ ಸಂಸ್ಥೆ ವತಿಯಿಂದ ನಡೆದ ಜಿಲ್ಲಾಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ 100 ಹಾಗೂ 200 ಮೀಟರ್ ಓಟದಲ್ಲಿ 14 ವರ್ಷ ಕೆಳಗಿನ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿದ್ದಾಳೆ.