ಮಡಿಕೇರಿ, ಡಿ. 23: ಕೊಡಗು ಗೌಡ ಮಾಜಿ ಯೋಧರ ಒಕ್ಕೂಟದ 8ನೇ ವರ್ಷದ ವಾರ್ಷಿಕ ಮಹಾಸಭೆ ತಾ. 25 ರಂದು ಬೆಳಿಗ್ಗೆ 10 ಗಂಟೆಗೆ ಮಡಿಕೇರಿಯ ಕೆಳಗಿನ ಗೌಡ ಸಮಾಜದಲ್ಲಿ ತುಮುತಜ್ಜಿರ ದಯಾನಂದ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.