ಮಡಿಕೇರಿ, ಡಿ. 27: ನಗರದ ಸರಕಾರಿ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಪಾಪು ಗಾಂಧಿ-ಗಾಂಧಿ ಬಾಪು ಕಥೆ ರಂಗರೂಪಕ ನಾಟಕ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಚಾಲನೆ ನೀಡಿದರು. ಇಂದಿನಿಂದ ಜಿಲ್ಲೆಯಾದ್ಯಂತ ಅಭಿಯಾನ ನಡೆಯಲಿದೆ.