ಮಡಿಕೇರಿ, ಡಿ. 30: ಮೂರ್ನಾಡಿನ ಸಿಂಡಿಕೇಟ್ ಬ್ಯಾಂಕ್ ಶಾಖೆ ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಹೊದ್ದೂರು ಗ್ರಾಮ ತೆಕ್ಕಡೆ ಜನಾರ್ದನ ಅವರನ್ನು ಉತ್ತಮ ಕೃಷಿಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.