ಮಡಿಕೇರಿ, ಡಿ. 30: ದಲಿತ ಸಂಘರ್ಷ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ, ಸ್ನಾತಕೋತ್ತರ ಪದವಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಆಸ್ಪತ್ರೆ ವೈದ್ಯಾಧಿಕಾರಿ ದೇವದಾಸ್ ಮಡಿಕೇರಿ, ಡಿ. 30: ದಲಿತ ಸಂಘರ್ಷ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ, ಸ್ನಾತಕೋತ್ತರ ಪದವಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಆಸ್ಪತ್ರೆ ವೈದ್ಯಾಧಿಕಾರಿ ದೇವದಾಸ್ ಸಂಚಾಲಕ ಹೆಚ್.ಎಲ್. ದಿವಾಕರ, ವೀರಾಜಪೇಟೆ ವಿಭಾಗೀಯ ಸಂಚಾಲಕ ವೀರಭದ್ರಯ್ಯ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿ 25ರಿಂದ 30 ವಿದ್ಯಾರ್ಥಿಗಳು ಸನ್ಮಾನ ಸ್ವೀಕರಿಸಿದರು. ಮದೆ ಪ್ರಾಂಶುಪಾಲ ಸಿದ್ದರಾಜು ಕಾರ್ಯಕ್ರಮವನ್ನು ನಿರೂಪಿಸಿದರು. ದಿಲೀಪ್ ಸ್ವಾಗತಿಸಿದರೆ ಶಿವಕುಮಾರ್ ವಂದಿಸಿದರು.