ಮಡಿಕೇರಿ, ಜ. 1: ಬೆಟ್ಟಗೇರಿ ಗ್ರಾಮ ಪಂಚಾಯಿತಿಯ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಸಂಬಂಧಿಸಿದಂತೆ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆಯನ್ನು ಪಂಚಾಯಿತಿ ಅಧ್ಯಕ್ಷ ಬಿ.ಎಸ್. ಶಾಂತಿ ಅಧ್ಯಕ್ಷತೆಯಲ್ಲಿ ತಾ. 3 ರಂದು ಪೂರ್ವಾಹ್ನ 10.30 ಗಂಟೆಗೆ ಬೆಟ್ಟಗೇರಿ ಸ.ಮಾ.ಪ್ರಾ. ಶಾಲಾ ಸಭಾಂಗಣದಲ್ಲಿ ನಡೆಸಲು ತೀರ್ಮಾನಿಸಿದೆ.