ಸೋಮವಾರಪೇಟೆ,ಜ.6: ಸೋಮವಾರಪೇಟೆ ತಾಲೂಕು ಜಾನಪದ ಪರಿಷತ್ ವತಿಯಿಂದ ಸೋಮವಾರಪೇಟೆ ಮತ್ತು ಶನಿವಾರಸಂತೆ ಹೋಬಳಿ ಜಾನಪದ ಪರಿಷತ್ ಸಹಯೋಗದೊಂದಿಗೆ ತಾ. 19ರಂದು ಇಲ್ಲಿನ ಕೊಡವ ಸಮಾಜದಲ್ಲಿ, ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಜಾನಪದ ನೃತ್ಯ ಸ್ಪರ್ಧೆ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 9.30ಕ್ಕೆ ಜಾನಪದ ಸೋಮವಾರಪೇಟೆ,ಜ.6: ಸೋಮವಾರಪೇಟೆ ತಾಲೂಕು ಜಾನಪದ ಪರಿಷತ್ ವತಿಯಿಂದ ಸೋಮವಾರಪೇಟೆ ಮತ್ತು ಶನಿವಾರಸಂತೆ ಹೋಬಳಿ ಜಾನಪದ ಪರಿಷತ್ ಸಹಯೋಗದೊಂದಿಗೆ ತಾ. 19ರಂದು ಇಲ್ಲಿನ ಕೊಡವ ಸಮಾಜದಲ್ಲಿ, ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಜಾನಪದ ನೃತ್ಯ ಸ್ಪರ್ಧೆ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 9.30ಕ್ಕೆ ಜಾನಪದ ಅವಕಾಶ ಕಲ್ಪಿಸಲಾಗಿದೆ. ವಿಜೇತರಾಗುವ ತಂಡಗಳಿಗೆ ಬಹುಮಾನ ನೀಡಲಾಗುವದು. ಇದರೊಂದಿಗೆ ಪ್ರಥಮ ದ್ವಿತೀಯ, ತೃತೀಯ ಸ್ಥಾನಗಳಿಸುವ ತಂಡಗಳನ್ನು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಗುವದು ಎಂದು ಅವರು ಮಾಹಿತಿ ನೀಡಿದ್ದಾರೆ.

ಆಸಕ್ತ ತಂಡಗಳು ತಾ. 15ರೊಳಗೆ ಮೊ:9071194087, 9900595761 ಸಂಖ್ಯೆಗಳನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬೇಕು. ಪ್ರಥಮವಾಗಿ ಹೆಸರು ನೋಂದಾಯಿಸಿ ಕೊಳ್ಳುವ 20 ತಂಡಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗುವದು ಎಂದು ಮುರಳೀಧರ್ ತಿಳಿಸಿದ್ದಾರೆ.