ಚೆಟ್ಟಳ್ಳಿ, ಜ. 6: ಕೊಡಗು ಜಿಲ್ಲಾ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್‍ನ ನೂತನ ಅಧ್ಯಕ್ಷರಾಗಿ ಅಜೀಜ್ ಸಖಾಫಿ ಕೊಡ್ಲಿಪೇಟೆ ಆಯ್ಕೆಯಾಗಿದ್ದಾರೆ. ಇವರು ಸೋಮವಾರಪೇಟೆ ಜಲಾಲಿಯ ಮಸ್ಜಿದ್ ಖತೀಬರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.