ಮಡಿಕೇರಿ, ಜ. 8 : ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ತಾ. 9 ರಂದು (ಇಂದು) ನಡೆಯಬೇಕಿದ್ದ ನಗರಸಭೆ ಸಾಮಾನ್ಯ ಸಭೆಯನ್ನು ಕಾರಣಾಂತರಗಳಿಂದ ಮುಂದೂಡ ಲಾಗಿದ್ದು, ತಾ. 10 ರಂದು ಬೆಳಿಗ್ಗೆ 11 ಗಂಟೆಗೆ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತ ಎಂ.ಎಲ್. ರಮೇಶ್ ತಿಳಿಸಿದ್ದಾರೆ.