ಮಡಿಕೇರಿ, ಜ. 11: ಮಡಿಕೇರಿ ಟೌನ್ ಸಹಕಾರ ಬ್ಯಾಂಕ್ ಚುನಾವಣೆ ತಾ. 12 (ಇಂದು) ನಡೆಯಲಿದೆ. ಈ ಸಂಬಂಧ ಮಡಿಕೇರಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್‍ಜೈನ್ ನೇತೃತ್ವದಲ್ಲಿ ಮತಯಾಚನೆ ಮಾಡಲಾಯಿತು.